ರಾಣೆಬೇನ್ನೂರು: ತಾಲೂಕಿನ ನಿಟ್ಟಪಳ್ಳಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ ಮಹಿಳೆ ಸುಮಾರು ಎರಡು ಕೋಟಿ ಸಾಲ ಮಾಡಿದ್ದಾರೆ ಎಂದು ಡಿಸಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ರಟ್ಟಿಹಳ್ಳಿ ಗ್ರಾಮದ ರೂಪಾ ಶಿವಪ್ಪ ಅಂಬಲಿ(42) ಎಂಬ ಸಾಲಗಾರರ ಕಾಟಕ್ಕೆ ಬೇಸತ್ತು ಮನೆ ಬಿಟ್ಟಿದ್ದಳು. ನಂತರ ಕುಟುಂಬಸ್ಥರು ಹುಡುಕಾಟ ನಡೆಸಿ ಸಂಬಂಧಿಕರ ಮನೆಯಲ್ಲಿ ಇರಿಸಿದ್ದರು.
ನಿನ್ನೆ ತಡರಾತ್ರಿ ಮನೆಯಿಂದ ಹೊರಗೆ ಬಂದು ನಂದಿಗುಡಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಆದರೆ ಅದೃಷ್ಟವಶಾ ಅವಳ ನಿಟ್ಟಪಳ್ಳಿ ಬಳಿ ಗಿಡಗಂಟಿ ಹಿಡಿದುಕೊಂಡು ಜೀವ ಉಳಿಸಿಕೊಂಡಿದ್ದಾರೆ ಎಂದು ಡಿಸಿ ಹೇಳಿದ್ದಾರೆ.
ಈ ಸಮಯದಲ್ಲಿ ನಮ್ಮ ಪೋಲಿಸ ಇಲಾಖೆ, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿಸಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.