ರಾಣೆಬೇನ್ನೂರು: ರಸ್ತೆಯ ಮೇಲೆ ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಗರದ ಎನ್.ವಿ.ಹೋಟೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ನಾಗರಾಜ ಮುಕಪ್ಪ ಮಾಸಣಗಿ(28) ಮೃತಪಟ್ಟ ದುರ್ದೈವಿ.
ಈತನ ಮಾರ್ಕೇನಿಂದು ಕಮಲಾ ನಗರಕ್ಕೆ ಬೈಕನಲ್ಲಿ ಹೋಗುವಾಗ ಬೈಕ್ ನಿಯಂತ್ರಣ ತಪ್ಪಿದೆ. ಈ ಸಮಯದಲ್ಲಿ ರಸ್ತೆ ಮೇಲೆ ನಿಂತಿದ್ದ ಟಿಪ್ಪರಗೆ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈತನ ಎಂಟೆಕ್ ಪದವಿದಾರನಾಗಿದ್ದ.
ರಾಣೆಬೇನ್ನೂರು ಸಂಚಾರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*