ರಾಣೇಬೆನ್ನೂರು: ಶಾಸಕರಾದ ಪ್ರಕಾಶ ಕೋಳಿವಾಡರ ಆಪ್ತ ಸಹಾಯಕರಾದ ಶ್ರೀನಿವಾಸ್ ಹಳ್ಳಳಿ ಎಂಬುವವರು ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 21. 30 ಲಕ್ಷ ರೂಗಲಕ ಬಂಗಾರ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಂಠಿಬಿರೇಶ್ವರ ನಗರದಲ್ಲಿರುವ ಶಾಸಕರ ಆಪ್ತಸಹಾಯಕ ಶ್ರೀನಿವಾಸ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಶ್ರೀನಿವಾಸ ಹಳ್ಳಳ್ಳಿ ಕುಟುಂಬ ಮನೆಯಲ್ಲಿ ಇಲ್ಲದ ಸಮಯವನ್ನು ಹೊಂಚು ಹಾಕಿದ ಕಳ್ಳರು ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಮಾಂಗಲ್ಯಚೈನ್, ಬಂಗಾರದ ಮುತ್ತಿನ ಸರ, ಬಂಗಾರದ ನಾಣ್ಯ , ಬಂಗಾರದ ಕಿವಿ ಜುಮಕಿ , ಬಂಗಾರದ ಸಾದಾಚೈನ್, ಬಂಗಾರದ ಬೆರಳು ಉಂಗುರ, ಒಂದು ಬಂಗಾರದ ಮುತ್ತಿನ ಸರ ಸೇರಿದಂತೆ ಮನೆಯಲ್ಲಿದ್ದ 4,50,000/-ರೂ ನಗದು ಸೇರಿದಂತೆ ಒಟ್ಟು ಅಂದಾಜು 21.30,000/- ಕಳ್ಳತನ ಮಾಡಲಾಗಿದೆ.
ಈ ಕುರಿತು ರಾಣೆಬೇನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ
ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ
ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!