16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ರಾಣೆಬೇನ್ನೂರು: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ದಂಪತಿಗಳು ಜೀವನದಲ್ಲಿ ಒಂದಾಗಿ ಸಂಸಾರ ಮಾಡಿದ ನಂತರ  ಸಾವಿನಲ್ಲಿ ಒಂದಾದ ಅಪರೂಪದ ಘಟನೆ ರವಿವಾರ ನಡೆದಿದೆ.

ಗ್ರಾಮದ ವೀರಬಸಪ್ಪ ಗೋವಿಂದಪ್ಪ ಗೋಣಗೇರ(70) ಎಂಬುವರು ವಯೋಸಹಜದಿಂದ ಸಾವನ್ನಪ್ಪಿದರು. ಇವರು ಮೃತಪಟ್ಟ ನಂತರ ಗ್ರಾಮಸ್ಥರು ವೀರಬಸಪ್ಪನ ಶವಸಂಸ್ಕಾರ ಮಾಡಲು ಸ್ಮಶಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅಂತ್ಯಕ್ರಿಯೆ ಮಾಡುವ ಸಮಯದಲ್ಲಿ ವೀರಬಸಪ್ಪ ಹೆಂಡತಿ ಬಸಮ್ಮ ವೀರಬಸಪ್ಪ ಗೋಣಗೇರ(64)  ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಳೆದ ಐವತ್ತು ವರ್ಷಗಳ ಕಾಲ ಒಂದಾಗಿ ಜೀವನ‌ ಮಾಡಿದ್ದ ದಂಪತಿಗಳು ಒಂದೇ ಸಮಯದಲ್ಲಿ ಮೃತಪಟ್ಟ ಹಿನ್ನೆಲೆ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು ನಂತರ ಇವರಿಬ್ಬರನ್ನು ಕುಟುಂಬಸ್ಥರು ಜತೆಯಾಗಿ ಅಂತ್ಯಕ್ರಿಯೆ ಮಾಡಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!