ರಾಣೆಬೇನ್ನೂರು: ತಾಲೂಕಿನ ಕಾಕೋಳ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕಿಗೆ ಕಳ್ಳರ ಕನ್ನ ಹಾಕಿರುವ ಘಟನೆ ತಡರಾತ್ರಿ ನಡೆದಿದೆ.
ಗ್ರಾಮದ ಮಧ್ಯ ಭಾಗದಲ್ಲಿರುವ ಈ ಸೊಸೈಟಿಯನ್ನು ಎರಡು ಬಾರಿ ಕಳ್ಳತನ ಮಾಡಿರುವುದು ವಿಶೇಷವಾಗಿದೆ. ತಡರಾತ್ರಿ ಸಹ ಕಳ್ಳರು ಗ್ಯಾಸ್ ಕಟರ್ ಮೂಲಕ ಬಾಗಿಲು ಮುರಿದು ಸೊಸೈಟಿಯಲ್ಲಿದ್ದ ಅಪಾರ ಪ್ರಮಾಣದ ಹಣತನ ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ.
ಅಲ್ಲದೆ ಸೊಸೈಟಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವು ಹಿನ್ನೆಲೆ ಕಳ್ಳತನ ಆಗುತ್ತಿರುವುದು ಹೇಗೆ ಎಂಬದು ಗ್ರಾಮಸ್ಥರಿಗೆ ಆಶ್ಚರ್ಯ ಉಂಟು ಮಾಡಿದೆ
ಸ್ಥಳಕ್ಕೆ ಗ್ರಾಮೀಣ ಪೋಲಿಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.