ರಾಣೆಬೇನ್ನೂರು: ಐಐಎಫ್ಎಲ್ ವಿಐಪಿ ವೆಲ್ತ್ ಪಾರ್ಟನರ್ ಗ್ರುಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಬಹಳಷ್ಟು ಲಾಭ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 75.42 ಲಕ್ಷ ರೂ. ವಂಚಿಸಿರುವ ಕುರಿತು ಇಲ್ಲಿಯ ಸೈಬರ್ ಕ್ರೆೈಂ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ರಾಣೆಬೆನ್ನೂರ ಗೌರಿಶಂಕರ ನಗರದ ರಾಕೇಶ ವಿಶ್ವನಾಥಸಾ ಇರಕಲ್ಲ (40) ಎಂಬುವರಿಗೆ ಮೋಸ ಮಾಡಿರುವುದು.
ಇವರಿಗೆ ನೇಮ್ ಕುಮಾರ ಹಾಗೂ ಸ್ನೇಹಾ ಶಾರದಾ ಎಂಬುವರು ಫೋನ್ ಮಾಡಿ ಐಐಎಫ್ಎಲ್ ವಿಐಪಿ ವೆಲ್ತ್ ಪಾರ್ಟನರ್ ಗ್ರುಪ್ನಲ್ಲಿ ಹಣ ಹೂಡಿಕೆ ಮಾಡಿದರೆ ಬಹಳಷ್ಟ ಲಾಭ ಪಡೆಯಬಹುದು ಎಂದು ನಂಬಿಸಿದ್ದಾರೆ. ನಂತರ ನಕಲಿ ಟ್ರೇಡಿಂಗ್ ಆಫ್ಗೆ 75.42 ಲಕ್ಷ ರೂ. ಹಣ ಹಾಕಿಸಿಕೊಂಡು ಮೋಸ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*