ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಶಿರಹಟ್ಟಿಯ ಭಾವೈಕ್ಯ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರ ನಾಮಪತ್ರ ವಾಪಸ್ ಪಡೆಯಲಾಗಿದೆ.
ಏಜೆಂಟ್ ಸಚಿನ್ ಪಾಟೀಲ ಅವರು ಸ್ವಾಮೀಜಿ ಅವರ ‘ಅಥಾರಿಟಿ ಪತ್ರ’ ಸಲ್ಲಿಸಿ ನಾಮಪತ್ರ ಹಿಂಪಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪಾಟೀಲ, ‘ಸ್ವಾಮೀಜಿ ಆದೇಶದಂತೆ ಅವರ ಅಥಾರಿಟಿ ಪತ್ರ ಸಲ್ಲಿಸಿ ನಾಮಪತ್ರ ವಾಪಸ್ ಪಡೆಯಲಾಗಿದೆ. ಸ್ವಾಮೀಜಿ ಅವರ ಈ ನಿರ್ಧಾರಕ್ಕೆ ಕಾರಣ ನಮಗೆ ಗೊತ್ತಿಲ್ಲ’ ಎಂದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ