ರಟ್ಟಿಹಳ್ಳಿ: ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಸಹೋದರರ ಮೇಲೆ ಚಿರತೆಯೊಂದ ದಾಳಿ ಮಾಡಿದ್ದು ಯುವ ರೈತ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ನಡೆದ ಘಟನೆ.
ಬೀರೆಶ ಬಳಗಾವಿ (28) ಮೃತ ರೈತ. ಅಣ್ಣಾ ಗಣೇಶ ಬಳಗಾವಿ 32 ವರ್ಷ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಡ ಗಾಯಗೊಂಡ ಗಣೇಶನನ್ನ ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ.
ರಾತ್ರಿ 11 ಗಂಟೆ ಸುಮಾರಿಗೆ ದಾಳಿ ನಡೆಸಿದ ಚಿರತೆ..
ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ಪರಿಶೀಲನೆ.
ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.