ರಾಣೆಬೆನ್ನೂರಿನಲ್ಲಿ ಲೋಕಾಯುಕ್ತ ದಾಳಿ ಅಧಿಕಾರಿಗಳು ಕಂದಾಯ ನೀರಿಕ್ಷಕ ಅಶೋಕ ಅರಳೇಶ್ವರ ಮನೆಯ ಮೇಲೆ ದಾಳಿ ಮಾಡಿದ ವೇಳೆ ಅಶೋಕ ಅರಳೇಶ್ವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿ ಪತ್ರ, ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿದೆ.
ಒಟ್ಟು 1 ಕೋಟಿ 35 ಲಕ್ಷ 96 ಸಾವಿರ 462 ರುಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಅಶೋಕ ಎರಡು ಐಶಾರಾಮಿ ಮನೆ, ಎರಡು ಸೈಟ್, 11 ಎಕರೆ ಜಮೀನು ಚಿನ್ನಾಭರಣ ಸೇರಿ ಕೋಟಿ ರುಪಾಯಿ ಆಸ್ತಿ ಒಡೆಯ ಎಂದು ದಾಳಿ ವೇಳೆ ಗೊತ್ತಾಗಿದೆ DYSP ಮಧುಸೂದನ್ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು ತನಿಖೆ ಮುಂದುವರೆದಿದೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.