ರಾಣೆಬೆನ್ನೂರ: ನಗರ ಸೇರಿ ತಾಲೂಕಿನಲ್ಲಿ ಭಾನುವಾರ ಸಂಜೆ ಸುರಿ ಭಾರಿ ಮಳೆಗೆ ಸಿಡಿಲು ಬಡಿದು ಯುವ ಕೃಷಿಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿನಾಯಕ ಮಹೇಂದ್ರ ಕೋಣಿ (22) ಮೃತ ಯುವ ರೈತ.
ಈತ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಮಳೆ ಬಂದಿದ್ದರಿಂದ ಜಮೀನನ ಮರದ ಕೆಳಗೆ ನಿಂತಿಕೊಂಡಿದ್ದರು.
ಈ ಸಮಯದಲ್ಲಿ ಸಿಡಿಲು ಬಡಿದು ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

More Stories
ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.