ರಾಣೆಬೇನ್ನೂರ: ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಯುವಕನೊರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಸುನೀಲ ನಾಗಪ್ಪ ಕಣ್ಣಾಳರ(23) ಮೃತಪಟ್ಟ ಯುವ ರೈತ.
ಬೆಳಿಗ್ಗೆ ತನ್ನ ಸ್ವಂತ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಹೋಗಿದ್ದಾನೆ. ಈ ಸಮಯದಲ್ಲಿ ಆತನಿಗೆ ವಿದ್ಯುತ್ ಸ್ಪರ್ಶಿಸಿದೆ ಇದರಿಂದ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ರಾಣೆಬೇನ್ನೂರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.