ರಾಣೆಬೇನ್ನೂರ: ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ ಮಾಡಿದ ಘಟನೆ ರಾಣೆಬೇನ್ನೂರ ನಗರದ ಎಂ.ಜಿ.ಪಾಟೀಲ ಬೀಜದ ಕಂಪನಿಯ ಆವರಣದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು
ಲಲಿತಾ ಕರಬಸಪ್ಪ ಬ್ಯಾಡಗಿ(45) ಎಂದು ಗುರುತಿಸಲಾಗಿದೆ.
ಲಲಿತಾ ಬ್ಯಾಡಗಿ ಮೂಲತಃ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದವರಾಗಿದ್ದು, ರಾಣೆಬೇನ್ನೂರ ನಗರದಲ್ಲಿ ಮಕ್ಕಳ ಜತೆ ವಾಸವಾಗಿದ್ದರು ಎನ್ನಲಾಗಿದೆ.
ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳೆ ಕೊಲೆಗೆ ನಿಖರ ಕಾರಣ ತಿಳಿದು ಬದಿಲ್ಲ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

More Stories
ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ* *ಸವಣೂರ ತಾಪಂ ಪ್ರಭಾರ ಇಓ, ರಾಣೆಬೆನ್ನೂರ ಆರ್ ಐ ಮನೆ ಮೇಲೆ ದಾಳಿ..
ಸಮಾಜದಲ್ಲಿ ದುರ್ಬಲರನ್ನ ಗುರುತಿಸುವುದು ನಿಜವಾದ ಪತ್ರಿಕೋದ್ಯಮ; ಮಾಲತೇಶ ಅಂಗೂರು