16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ರಾಣೆಬೆನ್ನೂರ: ಒಂದನೇ ಪತ್ನಿ ಹೆರಿಗೆಗೆ ಹೋದಾಗ ಎರಡನೇ ಮದುವೆಯಾಗಿದ್ದ ಪತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 8 ಸಾವಿರ ರೂ. ದಂಡ ವಿಧಿಸಿ ಇಲ್ಲಿಯ 2ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಹಿರಿಯ ವಿಭಾಗದ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಶುಕ್ರವಾರ ತೀರ್ಪು ನೀಡಿ ಆದೇಶಿಸಿದ್ದಾರೆ.
ನಗರದ ಶೇಖರ ಸಹದೇವಪ್ಪ ಅಂಬಿಗೇರ (48) ಶಿಕ್ಷೆಗೆ ಒಳಗಾದ ಅಪರಾಧಿ.
ಈತ ತನ್ನ ಮೊದಲನೇ ಪತ್ನಿ ಹೆರಿಗೆಗೆ ಹೋದಾಗ ಮತ್ತೊಬ್ಬಳನ್ನು ಮದುವೆ ಮಾಡಿಕೊಂಡಿದ್ದ. ಇದನ್ನು ಪ್ರಶ್ನಿಸಿದ ಮೊದಲ ಪತ್ನಿ ಮೇಲೆ ಹಲ್ಲೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿದ್ದ. ಈ ಕುರಿತು ಮೊದಲ ಪತ್ನಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಪ್ರಭು ಕೆಳಗಿನಮನಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಸಮೇತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ಹಲ್ಲೆ ಮಾಡಿದ ವಿಚಾರಕ್ಕೆ 2 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ.‌ದಂಡ ಹಾಗೂ ಎರಡನೇ ಮದುವೆಯಾದ ವಿಚಾರಕ್ಕೆ 3 ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಸಂತೋಷಕುಮಾರ್ ಎಸ್.ಎಂ. ವಾದ ಮಂಡಿಸಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!