16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಾಳೆ ಅಮಿತ್ ಶಾ, ಮೇ.3ಕ್ಕೆ ಸಿಎಂ ಸಿದ್ದರಾಮಯ್ಯ ನಗರಕ್ಕೆ.

ರಾಣೆಬೇನ್ನೂರು: ಲೋಕಸಭಾ ಚುನಾವಣೆ ಹಿನ್ನೆಲೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಮತಬೇಟೆ ಭರ್ಜರಿ ನಡೆಯುತ್ತಿದ್ದು, ರಾಣೆಬೇನ್ನೂರು ನಗರಕ್ಕೆ ಹಲವು ನಾಯಕರು ಲಗ್ಗೆ ಹಾಕಲಿದ್ದಾರೆ.

 

ಹೌದು ಮಾ.01 ರಂದು ರಾಣೆಬೇನ್ನೂರು ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ಬಿಜೆಪಿ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಬಿಜೆಪಿ ನಾಯಕರು ಬಂದ ನಂತರ ಮಾರ್ಚ್.03 ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಮತಬೇಟೆ ಮಾಡಲಿದ್ದಾರೆ.

 

ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಹಾಕಿಕೊಂಡ ಪ್ರಜಾದ್ವನಿ ಯಾತ್ರೆ ಮಾರ್ಚ್, 03 ರಂದು ರಾಣೆಬೇನ್ನೂರು ನಗರಕ್ಕೆ ಆಗಮಿಸಲಿದೆ. ಈ ಹಿನ್ನೆಲೆ ಇಡೀ ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಸಚಿವರು ರಾಣೆಬೇನ್ನೂರು ನಗರಕ್ಕೆ ಲಗ್ಗೆ ಇಡಲಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಹುಮ್ಮಸ್ಸು ಹೆಚ್ಚಾಗಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲು ಮುಖಂಡರು ಮುಂದಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ಸುಮಾರು ಒಂದು ಲಕ್ಷ ಜನ ಸೇರಿಸುವ ಕಾಯಕದಲ್ಲಿ ತೊಡಗಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!