ಹಾವೇರಿ: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ನೆಹರು ಓಲೇಕಾರ ಅವರನ್ನು ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು ಬಹುತೇಕ ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಓಲೇಕಾರ ಅವರನ್ನು ಕಡೆಗಣನೆ ಮಾಡದಿರುವುದರಿಂದ ಅವರು ಕೈ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಲೋಕಸಭಾ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಅವರು ದುರಾಡಳಿತ ಅವರ ಹಗರಣದ ವಿರುದ್ಧ ನಾನು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದೆನೆ ಎಂದು ನೆಹರು ಓಲೇಕಾರ ತಿಳಿಸಿದ್ದಾರೆ.
ಈಗಾಗಲೇ ಸಿಎಂ ಹಾಗೂ ಡಿಸಿಎಂ ಜೊತೆ ಮಾತುಕತೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಜತೆಗೆ ಹೊಸಪೇಟೆಗೆ ತೆರಳಿದ್ದಾರೆ
More Stories
ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ
ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.