ರಾಣೆಬೇನ್ನೂರು: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ನೆಹರು ಓಲೇಕಾರ ಕಾಂಗ್ರೆಸ್ ಸೇರುವ ಬಗ್ಗೆ ನಾನು ಮಾತನಾಡಲ್ಲ ಎಂದು ಮಾಜಿ ಸಿಎಂ ಹಾಗೂ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಣೆಬೇನ್ನೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಓಲೇಕಾರ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂಬುದು ನನಗೆ ಸರಿಯಾದ ಮಾಹಿತಿ ಇಲ್ಲ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ.
ಅಲ್ಲದೆ ಅವರ ಜತೆ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಒಂದು ಸರಿ ಮಾತನಾಡಿದೆ ಆದರೂ ಅವರ ಬರಲಿಲ್ಲ. ಅಲ್ಲದೆ ನಮ್ಮ ಪಕ್ಷದ ಮುಖಂಡರು ಸಹ ಮಾತನಾಡಿದ್ದರು ಅವರು ತಮ್ಮ ವೈಯಕ್ತಿಕ ನಿಲವು ತೋರಿದ್ದಾರೆ ಎಂದರು.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”