ರಾಣೆಬೇನ್ನೂರು: ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ.
ಗ್ರಾಮದಲ್ಲಿ ಪ್ರೀತಿ ಮಾಡಿದ ಹುಡುಗಿಯನ್ನು ಕರೆದುಕೊಂಡು ಹೋದ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಯುವತಿಯ ಮನೆಯವರ ಥಳಿಸಿದ್ದಾರೆ.
ಹನುಮವ್ವಳ ಮಗ ಮಂಜುನಾಥ ಎಂಬ ಯುವಕ ಯುವತಿಯನ್ನ ಕರೆದುಕೊಂಡು ಓಡಿ ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ಹುಡಗಿ ಮನೆಯ ಚಂದ್ರಪ್ಪ ,ಗಂಗಪ್ಪ ಹಾಗೂ ಗುತ್ತೆವ್ವ ಎಂಬುವರು ಹನುಮವ್ವ ಮೆಡ್ಲರಿ (50) ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ.
ರಾಣೆಬೇನ್ನೂರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಆರೇಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ; ಮಹಿಳೆಯನ್ನು ಕಟ್ಟಿ ಹಾಕಿ ಥಳಿತ.

More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ