ರಾಣೆಬೇನ್ನೂರು: ತಾಲೂಕಿನಲ್ಲಿ ಬಿರುಸಾಗಿ ನಡೆಯುತ್ತಿರುವ ಲೋಕಸಭಾ ಮತದಾನದ ಸಮಯದಲ್ಲಿ ಕೆಲ ಯುವಕರು ಮತಗಟ್ಟೆ ಕೇಂದ್ರಕ್ಕೆ ಮೊಬೈಲ್ ತೆಗೆದುಕೊಂಡು ಹೋಗಿ ಕಾಂಗ್ರೆಸ್ ಗೆ ಮತ ನೀಡುವ ವಿಡಿಯೋಗಳನ್ನು ಚಿತ್ರೀಕರಣ ಮಾಡಿ ವೈರಲ್ ಮಾಡುತ್ತಿರುವುದು ಕಂಡು ಬಂದಿದೆ.
ಸುಮಾರು ನಲವತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಚುನಾವಣೆ ಆಯೋಗದ ನಿಯಮದ ಪ್ರಕಾರ ಮತದಾನ ಮಾಡುವ ಸ್ಥಳಕ್ಕೆ ಯಾವುದೇ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂಬ ನಿಯಮವಿದೆ. ಆದರೆ ಚುನಾವಣೆ ಅಧಿಕಾರಿಗಳು ಮತದಾರರ ಮೊಬೈಲ್ ಪರಿಶೀಲನೆ ಮಾಡದೆ ಒಳಗೆ ಬೀಡುತ್ತಿರುವುದರಿಂದ ಒಳಗಡೆ ಮತದಾನ ಚಿತ್ರೀಕರಣ ಮಾಡುವುದು ಕಂಡು ಬಂದಿದೆ.
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.