16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸದಿದ್ದರೆ ಹಿರಿಯ ನಾಗರೀಕರಿಂದ ಉಗ್ರ ಹೋರಾಟ..!

ರಾಣೆಬೇನ್ನೂರು: ನಗರದ ಪ್ರಮುಖ ರಸ್ತೆಗಳಲ್ಲಿ ಕೆಲವರು ಅವ್ಯಾಹತವಾಗಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಲಾಗಿದ್ದು, ಕೂಡಲೇ ನಗರಸಭೆ ಅಧಿಕಾರಿಗಳು ತೆರವು ಮಾಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ  ಎಂದು ನಾಗರೀಕ ಹಿತರಕ್ಷಕ ವೇದಿಕೆ  ಅಧ್ಯಕ್ಷ ಡಾ.ಎಸ್.ಎಲ್.ಪವಾರ ತಿಳಿಸಿದರು.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಣೆಬೇನ್ನೂರು ನಗರದಲ್ಲಿ ಸರಿ ದಿನ ನಿತ್ಯ ಒಂದು ಲಕ್ಷ ಜನರು ತಮ್ಮ ವ್ಯಾಪಾರ ವಹಿವಾಟಿಗೆ ಆಗಮಿಸುತ್ತಾರೆ. ಆದರೆ ದಿನ ನಿತ್ಯ ಸಂಚಾರ ದಟ್ಟಣೆ ಹೆಚ್ಚಾಗಿದ್ದರು ಜನರು ಸಹಿಸಿಕೊಂಡು ಹೋಗುತ್ತಿದ್ದಾರೆ. ಆದರೆ ಜನರಿಗೆ ಮೀಸಲಿಟ್ಟ ಪಾದಚಾರಿ ಮಾರ್ಗವನ್ನು ಸಹ ಕೆಲವರು ಅತಿಕ್ರಮಣ ಮಾಡಿಕೊಂಡು ಅಂಗಡಿಯ ಮುಗ್ಗಟ್ಟು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕವಾಗಿ ಬಹಳ ತೊಂದರೆ ಉಂಟಾಗುತ್ತಿದ್ದು ಇದನ್ನು ನಗರಸಭೆ ಅಧಿಕಾರಿಗಳು ತೆರವು ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಸರಿ ಮಾಡದಿದ್ದರೆ ಮುಂದಿನ ದಿನ ನಗರಸಭೆ ಎದುರು ಉಗ್ರ ಪ್ರತಿಭಟನೆ, ರಸ್ತೆಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಡಾ.ಗಿರೀಶ ಕೆಂಚಪ್ಪನವರ, ಜಗದೀಶ್ ಅಂಕಲಕೋಟೆ, ಎಂ.ಎಂ.ಪಾಟೀಲ್, ಅಮರನಾಥ ಭೂತೆ, ಎಮ್.ಕೆ.ಮೆಹರವಾಡೆ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!