ಬೆಂಗಳೂರು: SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ ಸನ್ಮಾನಿಸಿ ಗೌರವಿಸಿದೆ.
ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂಪಾಯಿ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್ ವಿವರಿಸಿದರು. ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಹೇಳಿದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ