ಹಾವೇರಿ : ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು ಎರಡು ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಪಿಎಸ್ಐ ಮತ್ತು ಪಿಸಿ ಬಲೆಗೆ ಬಿದ್ದಿದ್ದಾರೆ.
ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ ಕಾಂದೆ ಮತ್ತು ಕಾನ್‌ಸ್ಟೆಬಲ್ ಸುರೇಶ ಮಾನೋಜಿ ಬಂಧಿತರು.
ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗ ಎರಡು ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ಎರಡು ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ