ರಾಣೆಬೇನ್ನೂರು: ಮದುವೆಯಾಗಿ ಹನ್ನೆರಡು ವರ್ಷಗಳ ಕಳೆದರು ಮಕ್ಕಳಾಗದ ಕಾರಣ ಮಹಿಳೆಯೊಬ್ಬಳು ಮನನೊಂದ ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೇನ್ನೂರು ತಾಲೂಕಿನ ಚಿಕ್ಕಕುರವತ್ತಿ ಗ್ರಾಮದಲ್ಲಿ ನಡೆದಿದೆ.
ಹರನಗಿರಿ ಗ್ರಾಮದ ಯಲ್ಲವ್ವ ಪ್ರಕಾಶ ಇಟ್ಟಿಯವರ(45) ಮೃತಪಟ್ಟ ಮಹಿಳೆ.
ಮೃತ ಯಲ್ಲವ್ವನನ್ನು ಪ್ರಕಾಶ ಇಟ್ಟಿ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಮಕ್ಕಳು ಆಗದ ಕಾರಣ ಗಂಡನ ತೊರೆದು ಹೋಗಿದ್ದಳು ನಂತರ ಮಾನಸಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
ಸ್ಥಳಕ್ಕೆ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ