16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ, ರಾಣೆಬೇನ್ನೂರು ನಗರದಲ್ಲಿ ಹೆಚ್ಚಿದೆ ಮೀಟರ್ ಬಡ್ಡಿ ವ್ಯವಹಾರ.

ರಾಣೆಬೇನ್ನೂರು: ನಗರದಲ್ಲಿ ದಿನದಿಂದ ದಿನಕ್ಕೆ ಮೀಟರ್ ಬಡ್ಡಿ ವ್ಯವಹಾರ ದಂಧೆ ಹೆಚ್ಚಾಗಿದ್ದು ಸಾಲ ತೆಗೆದುಕೊಂಡು ವ್ಯಕ್ತಿಗಳು ಕಿರುಕುಳ ತಾಳಲಾರದೆ ಆತ್ಮಹತ್ಯೆ ದಾರಿ ಹಿಡಿಯುವ ಪ್ರಕರಣಗಳು ಹೆಚ್ಚಾಗಿವೆ.

ಹೌದು ರಾಣೆಬೇನ್ನೂರು ಹೊರಭಾಗದ ಅಡವಿ ಆಂಜನೇಯ ಬಡಾವಣೆಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ ರಾಮಚಂದ್ರ ಮಾಳದಕರ ಎಂಬ ವ್ಯಕ್ತಿ ಶೇಖಣ್ಣ ನಾಡರ, ಶಿವರಾಜ ನವಲೆ ಎಂಬುವರ ಹತ್ತಿರ ವೈಯಕ್ತಿಕ ಸಾಲ ಪಡೆದುಕೊಂಡಿದ್ದರು. ಆದರೆ ಸಾಲಕ್ಕೆ ಬಡ್ಡಿ ರೂಪದಲ್ಲಿ ಹಣವನ್ನು ನೀಡಿದ್ದಾರೆ ಆದರೆ ಮೀಟರ್ ಬಡ್ಡಿ ಮಾಡಿದ ಕಾರಣ ಸಾಲದ ಹೊರೆ ಹೆಚ್ಚಾಗಿದೆ. ಇದರಿಂದ ಸಾಲ ನೀಡಿದ ನಗರದ ಶೇಖಣ್ಣ ನಾಡರ, ಶಿವರಾಜ ನವಲೆ ಮನೆಗೆ ಬಂದು ಬೆದರಿಕೆ ಹಾಗೂ ಕಿರುಕುಳ ತಾಳಲಾರದೆ  ರಾಮಚಂದ್ರ ಅವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರಿಂದ ಮೃತಪಟ್ಟ ರಾಮಚಂದ್ರ ಪತ್ನಿ ರಾಣೆಬೇನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ದಂಧೆಗೆ ಪೋಲಿಸರ ಸಾಥ..!

ನಗರದಲ್ಲಿ ನಡೆಯುವ ಬಡ್ಡಿ ವ್ಯವಹಾರ ಜತೆ ಕೆಲವರು ಮೀಟರ್ ಬಡ್ಡಿ ವ್ಯವಹಾರ ದಂಧೆ ನಡೆಸುತ್ತಿದ್ದು, ಅಮಾಯಕರ ಹಣ ನೀಡಿ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ. ಇದು ಪೋಲಿಸ್ ಇಲಾಖೆಗೆ ಮಾಹಿತಿ ಇದ್ದರು ಮೌನವಾಗಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!