ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಪರಿಸರ ಸಂರಕ್ಷಣೆ ಮಾಡುವುದೇ ನಮ್ಮ ಕೆಲಸವಾಗಬೇಕಾಗಿದೆ ಎಸ್ಪಿ ಅಂಶ್ಯುಕುಮಾರ.

oplus_0

ರಾಣೆಬೇನ್ನೂರು:  ಪರಿಸರ ಕಾಳಜಿ ಇಂದಿನ ದಿನಗಳಲ್ಲಿ ಎಲ್ಲಾ ಸಕಲ ಜೀವಿಗಳಿಗೆ ಅತಿಅವಶ್ಯಕವಾಗಿದ್ದು ಸಮಾಜದಲ್ಲಿನ ಸಾರ್ವಜನಿಕರು,ಯುವಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಪರಿಸರವನ್ನು ಉಳಿಸಿ‌ಬೆಳೆಸಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಅಂಶುಕುಮಾರ ಹೇಳಿದರು.

ರಾಣೇಬೆನ್ನೂರು ನಗರದ ಹೊರಭಾಗದಲ್ಲರುವ ಪೋಲಿಸ್ ಕವಾಯತು ಮೈದಾನದಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ, ರಾಣೇಬೆನ್ನೂರು ಉಪವಿಭಾಗ ಪೊಲೀಸ್ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಸರ್ಕಾರಿ ಪದವಿ ಕಾಲೇಜು ಎನ್ ಎನ್ ಎಸ್ ಘಟಕ, ಓಂ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬ ನಾಗರೀಕರು ತಮ್ಮ ಮನೆ, ಹೊಲ, ಕಚೇರಿ ಸೇರಿದಂತೆ ಬಯಲು ಪ್ರದೇಶಗಳಲ್ಲಿ ಒಂದು ಗಿಡ ನೆಟ್ಟು ಪೊಷಣೆ ಮಾಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು. ಇದರಿಂದ ಅಂತಹ ಪೋಷಿಸಿದ ಸಸಿಗಳು ಗಿಡ-ಮರಗಳಾಗಿ ಉತ್ತಮ ಗಾಳಿ, ನೆರಳು ನೀಡುತ್ತವೆ. ಇದರಿಂದ ನಮ್ಮ ಆರೋಗ್ಯ ಜತೆಗೆ ಪರಿಸರ ಸಹ ಸುಂದರವಾಗಿ‌ ಕಾಣುತ್ತದೆ ಎಂದರು.

ದೆಹಲಿ ಹಿರಿಯ ಪೊಲೀಸ್ ಅಧಿಕಾರಿ ಪ್ರಜ್ಞಾ ಅಂಶ್ಯುಕುಮಾರ ಮಾತನಾಡಿ, ನಾವುಗಳು ಇಂತಹ ಸುಡು ಬಿಸಿಲಿನಲ್ಲಿ ಕೂತು ಪರಿಸರ ದಿನ ಆಚರಣೆ ಮಾಡುತ್ತಿದ್ದೇವೆ. ಇದಕ್ಕೆ ಕಾರಣ ನಾವುಗಳು ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ನೆರಳು ಅವಶ್ಯಕ ಆದ ಕಾರಣ ನಾವುಗಳು ಸಸಿಗಳನ್ನು ನೆಡಲು ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಎಸ್ ಪಿ, ಗೋಪಾಲ ಸಿ, ಉಪ ಅರಣ್ಯಾಧಿಕಾರಿ ಪವನ ಎರಗಲ್, ಶಶಿಕಲಾ ಬೂಮರ್, ಅರುಣಕುಮಾರ ಚಂದನ್, ಡಿವೈಎಸ್ಪಿ ಡಾ.ಗಿರೀಶ್ ಭೋಜಣ್ಣನವರ, ಶಹರ ಠಾಣೆ ಸಿಪಿಐ ಡಾ.ಶಂಕರ್, ಗ್ರಾಮೀಣ ಠಾಣೆ ಸಿಪಿಐ ಪ್ರವೀಣಕುಮಾರ, ಕುಮಾರಪಟ್ಟಣಂ ಸಿಪಿಐ ಸಿದ್ದೇಶ, ಪಿಎಸ್ಐ ಗಳಾದ ಗಡ್ಡೆಪ್ಪ ಗುಂಜಟಗಿ, ಪರಶುರಾಮ ಲಮಾಣಿ, ಸಂಗೀತಾ ದೊಡ್ಡಮನಿ, ಮಹಾಂತೇಶ ಎಂ.ಎಂ, ಪ್ರವೀಣಕುಮಾರ ಸೇರಿದಂತೆ ಪೋಲಿಸ್ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!