ರಾಣೆಬೇನ್ನೂರು: ನಗರದಲ್ಲಿ ಗುರುವಾರ ಸುರಿದ ರಣ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ನೆಹರು ಮಾರ್ಕೆಟ್ ಸಂಪೂರ್ಣ ಜಲಾವೃತವಾಗಿದೆ.
ಮಧ್ಯಾಹ್ನ ಮೂರು ಗಂಟೆಗೆ ಪ್ರಾರಂಭವಾದ ಮಳೆ ಸುಮಾರು ಮೂರು ಗಂಟೆಗಳ ಕಾಲ ಸತತವಾಗಿ ಸುರಿದ ಹಿನ್ನೆಲೆ ನಗರದ ನೆಹರು ಮಾರ್ಕೆಟ್ ಗೆ ನೀರು ನುಗ್ಗಿದ ಕಾರಣ ತರಕಾರಿ ಹಾಗೂ ಇತರೆ ವ್ಯಾಪಾರಸ್ಥರ ಸಾಮಾನುಗಳು ನೀರಿನಲ್ಲಿ ತೇಲಿ ಹೋದ ಸನ್ನಿವೇಶ ಕಂಡು ಬಂದಿತ್ತು.
ಇದೆ ಸಮಯದಲ್ಲಿ ನೀರಿನ ರಭಸಕ್ಕೆ ತರಕಾರಿ ಸಹ ತೇಲಿ ಹೋಗಿದ್ದು ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ