ರಾಣೆಬೇನ್ನೂರು: ಜಿಲ್ಲೆಯಲ್ಲಿ ಏಕಾಏಕಿ ಸುರಿದ ಮಳೆಯಿಂದ ಸರ್ಕಾರಿ ಬಸ್ಸಿನಲ್ಲಿದ್ದ ಪ್ರಯಾಣಿಕರು ನಲುಗಿದ ಘಟನೆ ನಡೆದಿದೆ.
ಈ ಸಮಯದಲ್ಲಿ ರಾಣೆಬೇನ್ನೂರು ನಗರದಿಂದ ಹಾವೇರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಸೋರಲಾರಂಬಿಸಿದ ಕಾರಣ ಪ್ರಯಾಣಿಕನೊಬ್ಬ ಬಸ್ ನಲ್ಲಿ ಹೆಲ್ಮೆಟ್ ಧರಿಸಿದ ಪ್ರಯಾಣ ಮಾಡಿದ ವಿಡಿಯೋ ವೈರಲ್ ಆಗಿದೆ
ಹೆಲ್ಮಟ್ ಧರಿಸಿ ಪ್ರಯಾಣ ಮಾಡಿದ ಹಾವೇರಿ ಮೂಲದ ನಿವಾಸಿ ತೌಸಿಪನ ಅಸಹಾಯಕತೆ ಕಂಡು ಕಂಡಕ್ಟರ್ ಹಾಗೂ ಎಲ್ಲರೂ ಗಪ್ ಚುಪ್ ಸರ್ಕಾರಕ್ಕೆ ಛೀಮಾರಿ ಹಾಕಿದ ಬಸ್ ಪ್ರಯಾಣಿಕರು
More Stories
ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ
ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.