ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ರೈತರಿಗೆ ಬೀಜ,ಗೊಬ್ಬರ ನೀಡುವಲ್ಲಿ ಸರ್ಕಾರ ವಿಫಲ; ಸಂತೋಷಕುಮಾರ ಪಾಟೀಲ ವಾಗ್ದಾಳಿ.

ರಾಣೆಬೇನ್ನೂರು: ರಾಜ್ಯದ ರೈತರಿಗೆ ಮುಂಗಾರ ಬಿತ್ತನೆಗೆ ಬೀಜ, ಗೊಬ್ಬರ ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಮುಖಂಡ ಸಂತೋಷಕುಮಾರ ಪಾಟೀಲ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಣೆಬೇನ್ನೂರು ತಾಲೂಕಿನಲ್ಲಿ ಸಾವಿರಾರು ಹೆಕ್ಟೇರ್ ಬಿತ್ತನೆ ಮಾಡಬೇಕಾಗಿದೆ ಆದರೆ ಈ ವರೆಗೂ ರೈತರಿಗೆ ಸರಿಯಾದ ಬಿತ್ತನೆ ಬೀಜ, ಗೊಬ್ಬರ ಸರಬರಾಜು ಮಾಡಿಲ್ಲ. ಅಲ್ಲದೆ ಗ್ರಾಮ ಮಟ್ಟದಲ್ಲಿದ್ದ ಸೊಸೈಟಿಗಳಿಗೆ ಫೆಡರೇಷನ್ ವತಿಯಿಂದ ಗೊಬ್ಬರ ನೀಡಲಾಗುತಿತ್ತು. ಆದರೆ ಈ ವರೆಗೂ ಗೊಬ್ಬರ ಖರೀದಿ ಮಾಡದೆ ಹಳೆಯ ದಾಸ್ತಾನು ನೀಡಲು ಮುಂದಾಗಿದೆ. ಅಲ್ಲದೆ ಪ್ರತಿ ರೈತನಿಗೆ 30 ರಿಂದ 50 ದುಬಾರಿ ಆಗಿದೆ ಎಂದು ತಿಳಿಸಿದರು.

ಸರ್ಕಾರ ಮುಂಗಾರು ದಿನಗಳಲ್ಲಿ ರಾಜ್ಯದ ರೈತರಿಗೆ ಹಾಗೂ ತಾಲೂಕಿನ ಕೃಷಿಕರಿಗೆ ಅನುಕೂಲ ಮಾಡಿಕೊಡಬೇಕಾದ ಸಮಯದಲ್ಲಿ ಕೊರತೆ ಉಂಟು ಮಾಡಿದೆ. ಇದಕ್ಕೆ ನೇರ ಕಾರಣ ಕೃಷಿ ಅಧಿಕಾರಿಗಳು ಯಾಕೆಂದರೆ ಮುಂಗಾರು ಪ್ರಾರಂಭದಲ್ಲಿ  ಸಭೆ ನಡೆಸಿ ಬಿತ್ತನೆಗೆ ಬೇಕಾದ ಬೀಜ,ಗೊಬ್ಬರ ಬಗ್ಗೆ ಮಾಹಿತಿ ಪಡೆಯಬೇಕು ಆದರೆ ಯಾವುದೇ ಒಂದು ಸಣ್ಣ ಸಭೆ ಸಹ ನಡೆಸಿಲ್ಲ ಎಂದು ಆರೋಪಿಸಿದರು.

ಕೂಡಲೇ ಸರ್ಕಾರ ಇದರ ಬಗ್ಗೆ ಗಮನಹರಿಸಿ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಕೆ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹ ಮಾಡಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!