16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಸ್ ನಿಲ್ದಾಣದಲ್ಲಿ ವೇನಿಟಿ ಬ್ಯಾಗ್ ಕಟ್ ಮಾಡ್ತಿದ್ದ ಐನಾತಿ ಗಂಡ ಹೆಂಡತಿ ಅಂದರ್

ರಾಣೆಬೇನ್ನೂರು: ನಗರದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಮಹಿಳೆಯರ ವೇನಿಟಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಐನಾತಿ ಗಂಡ-ಹೆಂಡತಿಯನ್ನ ಶಹರ‌ ಪೋಲಿಸರು ಸೆದೆ ಬಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು ರಾಣೆಬೇನ್ನೂರು ನಗರದ ಬಸ್ ನಿಲ್ದಾಣದಲ್ಲಿ ಸುಮಾರು ಒಂದು ವರ್ಷಗಳಿಂದ ಮಹಿಳೆಯರು ಬ್ಯಾಗ ಕಳ್ಳತನ ಹೆಚ್ಚಾಗುತ್ತಿದ್ದು, ಹಲವು ಪ್ರಕರಣಗಳು ಶಹರ ಠಾಣೆಯಲ್ಲಿ ದಾಖಲಾಗಿದ್ದವು. ಇದರಿಂದ ಶಹರ ಪೋಲಿಸರಿಗೆ ದೊಡ್ಡ ತೆಲೆ ನೋವು ಉಂಟಾಗಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಶಹರ ಪೊಲೀಸರು ಬಸ್ ನಿಲ್ದಾಣದಲ್ಲಿ ಕಳ್ಳತನಕ್ಕೆ  ಹೊಂಚು ಹಾಕಿ ಕೂತಿದ್ದ ಗದಗ ಮೂಲದ ಭಜರಂಗ ಜಾಧವ ಹಾಗೂ ಅವನ ಪತ್ನಿ ಲತಾ ಜಾಧವ ಎಂಬ  ಐನಾತಿ ಗಂಡ ಹೆಂಡತಿಯನ್ನು ಬಂಧನ ಮಾಡಿದ್ದಾರೆ.

ಇವರು ಕಳ್ಳತನ ಮಾಡಿದ್ದ 21 ಗ್ರಾಂ ಬಂಗಾರ ಹಾಗೂ ಹಣವನ್ನು ವಶಪಡಿಸಿಕೊಂಡು  ಜೈಲಿಗೆ ಅಟ್ಟಿದ್ದಾರೆ.

ಇಬ್ಬರು ಐನಾತಿ ಗಂಡ ಹೆಂಡತಿಯನ್ನು ಎಸ್ಪಿ‌ ಅಂಶುಕುಮಾರ,  ಡಾ.ಗಿರೀಶ ಭೋಜಣ್ಣನವರ ಮಾರ್ಗದರ್ಶನ ಮೂಲಕ ಶಹರ ಠಾಣೆಯ ಸಿಪಿಐ ಡಾ.ಶಂಕರ್,  ಪಿಎಸ್ಐ ಗಡ್ಡೆಪ್ಪ ಗುಂಜಟಗಿ ಸಿಬ್ಬಂದಿಗಳಾದ ಪಿ.ಕೆ.ಸನದಿ, ಸಿ.ಬಿ.ಕಡ್ಲೆಪ್ಪನವರ, ವೈ.ಬಿ.ಓಲೇಕಾರ, ರಮೇಶ ಕುಸಗೂರು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಕಳ್ಳರ ಪತ್ತೆ ಹಚ್ಚಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!