16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಚುನಾವಣೆ ತಪ್ಪುಗಳನ್ನು ತಿದ್ದಿಕೊಳ್ಳುವೆ ಆದರೆ ಜಿಪಂ, ತಾಪಂ ಚುನಾವಣೆ ಗೆಲ್ಲುವುದೇ ನಾವೇ; ಆತ್ಮಾವಲೋಕನ ಸಭೆಯಲ್ಲಿ ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ತಾಲೂಕಿನಲ್ಲಿ ಆದಂತಹ ಕೆಲವು ತಪ್ಪುಗಳನ್ನು ನಾನು  ತಿದ್ದಿಕೊಳ್ಳುತ್ತೆನೆ ಎಂದು ಶಾಸನ ಪ್ರಕಾಶ ಕೋಳಿವಾಡ ಹೇಳಿದರು.

ರಾಣೆಬೇನ್ನೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭಾ ಚುನಾವಣೆಯ ಕಾರ್ಯಕರ್ತರ ಆತ್ಮಾವಲೋಕನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕೇವಲ ನಲವತ್ತು ಸಾವಿರ ಮತಗಳಿಂದ ಗೆಲವು ಸಾಧಿಸಿದ್ದಾರೆ. ಆದರೆ ಅವರದು ಗೆಲುವು ಅಲ್ಲ ಎಂಬುದು ನಮ್ಮ ‌ಕಾಂಗ್ರೆಸ್ ಪಕ್ಷದ ಮುಖಂಡರ ಮಾತಾಗಿದೆ.

ಮುಂಬರುವ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯತ ಚುನಾವಣೆ ಗೆಲ್ಲುವುದೆ ನಾವೇ ಎಂದು ಪ್ರಕಾಶ ಕೋಳಿವಾಡ ಶಪಥ ಮಾಡಿದರು.

 

ಪರಾಜಿತ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ರಾಣೆಬೇನ್ನೂರು ತಾಲೂಕಿನಲ್ಲಿ ಶಾಸಕ ಪ್ರಕಾಶ ಕೋಳಿವಾಡ ಹಾಗೂ ಮಾಜಿ ಸಚಿವ ಆರ್.

ಶಂಕರ್ ಜತೆಗೂಡಿ ನನಗೆ ಎಂಬತೇಂಟು ಸಾವಿರ ಮತಗಳನ್ನು ಕೊಡಿಸುವದರ ಮೂಲಕ ನನಗೆ ಶಕ್ತಿ ತುಂಬಿದ್ದಾರೆ ಅವರಿಗೆ ನಾನು ಕೃತಜ್ಞತೆ ಹೇಳುವುದರ ಜತೆಗೆ ನಿಮ್ಮ ಅಭಿಮಾನ ನನಗೆ ಆತ್ಮಸ್ಥೈರ್ಯ ತುಂಬಿದೆ.

ಕಾಂಗ್ರೆಸ್ ಪಕ್ಷ ಸೋಲಿಗೆ ಗ್ರಾಮಗಳಲ್ಲಿ ನಮ್ಮ ಸೋಲಿಗೆ ನಗರಗಳೆ ಕಾರಣ ಎಂದು ಹೇಳಿದರು. ಮುಂಬರುವ ತಾಲೂಕ ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ  ಗೆಲುವು ನೀಡಿದರೆ ನನ್ನ ಗೆಲುವು ನೀಡಿದಂತೆ ಎಂದು ಕಾರ್ಯಕರ್ತರ ಹತ್ತಿರ ಮನವಿ ಮಾಡಿದರು.

 

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ತಾಲೂಕಿನ ನೂರಾರು ಕಾರ್ಯಕರ್ತರ ಭಾಗಿಯಾಗಿದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!