16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಶಹರ ಠಾಣೆ ಪೋಲಿಸರ ಭರ್ಜರಿ ಕಾರ್ಯಾಚರಣೆ, 29 ಬೈಕ್ ಕಳ್ಳತನ ಮಾಡಿದ ಕಳ್ಳರು ಅಂದರ್..

ರಾಣೆಬೇನ್ನೂರು: ನಗರ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾಡಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನ ಶಹರ ಠಾಣೆ ಪೋಲಿಸರು ಕಾರ್ಯಾಚರಣೆ ನಡೆಸಿ ಸುಮಾರು 29 ಬೈಕ್ ಜತೆಗೆ ಮೂವರು ಬೈಕ್ ಕಳ್ಳರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

 

ಹಿರೆಕೇರೂರು ನಗರದ ಮೆಹಬೂಬ್ ಮುಗಳಗೇರಿ(28) ಖಲಂದರ್ ಪಠಾಣ(22) ಹಾಗೂ  ಹುಬ್ಬಳ್ಳಿಯ ಎಸ್.ಎಮ್.ಕೃಷ್ಣ ನಗರದ ತನ್ವೀರ ಲಕ್ಷ್ಮೇಶ್ವರ(28) ಎಂಬ ಕಳ್ಳರನ್ನು ಬಂಧಿಸಿ ಇನ್ನೊರ್ವ ಹಬಿವುಲ್ಲಾ  ಕಚವಿ ಪರಾರಿಯಾಗಿದ್ದಾನೆ.

ಇವರು ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಗದಗ ಸೇರಿದಂತೆ ವಿವಿಧ ಕಡೆ ಬೈಕ್ ಕಳ್ಳತನ ಮಾಡಿ ಐದು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಈ ಸಮಯದಲ್ಲಿ ರಾಣೆಬೇನ್ನೂರು ನಗರದ ಎನ್.ವಿ.ಹೊಟೆಲ್ ಬಳಿ ನಂಬರ್‌ ಪ್ಲೇಟ್ ಇಲ್ಲದ ಎರಡು ಬೈಕ್ ಅನುಮಾನಸ್ಪದವಾಗಿ ಓಡಾಡುತ್ತಿದ್ದವು. ಇದನ್ನು ಗಮನಿಸಿದ ಶಹರ ಠಾಣೆಯ ಪೋಲಿಸರ ವಿಚಾರಿಸಿದಾಗ ಕಳ್ಳತನ ಮಾಡಿದ ಬೈಕ್ ಎಂಬುದು ಗೊತ್ತಾಗಿದೆ. ಸಿಸಿ ಟಿವಿ ವಿಡಿಯೋ, ತಾಂತ್ರಿಕ ಮಾಹಿತಿ ಆಧಾರಿಸಿ ನಂತರ ಆರೋಪಿಗಳನ್ನು ಬಂಧನ ಮಾಡಿ ಮಾರಾಟ ಮಾಡಿದ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸ್ಪಿ ಅಂಶುಕುಮಾರ, ಹೆಚ್ಚುವರಿ ಎಸ್ಪಿ ಸಿ.ಗೋಪಾಲ, ರಾಣೆಬೇನ್ನೂರು ಡಿಎಸ್ಪಿ ಡಾ.ಗಿರೀಶ್ ಭೋಜಣ್ಣನವರ, ಸಿಪಿಐ ಡಾ.ಎಸ್.ಕೆ.ಶಂಕರ್, ಪಿಎಸ್ಐ ಗಡ್ಡೆಪ್ಪ ಗುಂಜಟಗಿ ವಿಶೇಷ ತಂಡ ರಚನೆ ‌ಮೂಲಕ ಸಿಬ್ಬಂದಿಗಳಾ ಹೆಗ್ಗಪ್ಪ ದೊಡ್ಮನಿ, ಸಿ.ಬಿ.ಕಡ್ಲೇಪ್ಪನವರ, ವೈ.ಬಿ.ಓಲೇಕಾರ, ಪಿ.ಕೆ.ಸನದಿ, ಎಚ್.ಎಲ್ ದೊಡ್ಡಮನಿ, ಕಾರ್ಯಾಚರಣೆ ಭಾಗಿಯಾಗಿದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!