ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್

 

ಬೆಂಗಳೂರು,: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರಕಾರ ಶನಿವಾರ ಸಂಜೆ ನೇಮಿಸಿದ್ದು,ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಗಳಾಗಿ,ಯಾದಗಿರಿ, ಬೆಳಗಾವಿ,ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಜಿಪಂ ಸಿಇಒ ಅವರಾಗಿ ಕರ್ತವ್ಯ ನಿರ್ವಹಿಸಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!