ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

NTA ರದ್ದು ಹಾಗೂ NEET ವಿರುದ್ಧ ರಸ್ತೆಗಿಳಿದ NSUI, ಶಾಸಕ ಪ್ರಕಾಶ ಕೋಳಿವಾಡ ಸಾಥ್.

ರಾಣೆಬೇನ್ನೂರು: NEET  ಪರೀಕ್ಷೆಯ ಅವ್ಯವಹಾರ ಹಾಗೂ ಅದರ ಪಾರದರ್ಶಕತೆ ಬಗ್ಗೆ ನಿಷ್ಪಕ್ಷಪಾತದಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲ್ವಿಚಾರಣೆಯ ತನಿಖೆ ನಡೆಸಬೇಕೆಂದು ಆಗ್ರಹಿಸಿ ನಗರದಲ್ಲಿ NSUI ಪ್ರತಿಭಟನೆ ನಡೆಸಿತು.

ನಗರದ ಬಸ್ ನಿಲ್ದಾಣದಲ್ಲಿ  ನೂರಾರು ವಿದ್ಯಾರ್ಥಿಗಳು ಹಾಗೂ NSUI ಮುಖಂಡರು ಸೇರಿದಂತೆ ಶಾಸಕ ಪ್ರಕಾಶ ಕೋಳಿವಾಡ ಅವರು ಕೇಂದ್ರ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ,  ಜೂ. 4 ರಂದು NEET-UG ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ ನಂತರ NTA ಪರೀಕ್ಷೆಯ ಫಲಿತಾಂಶದಲ್ಲಿನ ನಡವಳಿಕೆಯ ಬಗ್ಗೆ ಹಾಗೂ ಪರೀಕ್ಷೆಗಳನ್ನು ನಡೆಸುವ ಬಗೆ, ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ ಎನ್‌ಟಿಎ ಜಾರಿಗೆ ಬಂದಾಗಿನಿಂದ ಪ್ರಮುಖ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಅಂತಹ ಎನ್‌ಟಿಎ ಸಂಸ್ಥೆಯು ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂದರು.

MBBS5 ಪದವಿ ಹಂತದ ಪ್ರವೇಶ ಪರೀಕ್ಷೆಯಲ್ಲಿ ಒಟ್ಟು ಅಂಕಗಳು 120. ಪ್ರತಿ ಸರಿಯಾದ ಉತ್ತರಕ್ಕೆ, 4 ಅಂಕಗಳನ್ನು ನೀಡಲಾಗುತ್ತದೆ. ಆದರೆ ಪ್ರತಿ ತಪ್ಪು ಉತ್ತರಕ್ಕೆ 1 ಅಂಕವನ್ನು ಕಡಿತಗೊಳಿಸಲಾಗುತ್ತದೆ, ಆದರೆ ಉತ್ತರಿಸದ ಪ್ರಶ್ನೆಗಳನ್ನು ಗುರುತಿಸಿಲ್ಲ ಆ ಸಂದರ್ಭದಲ್ಲಿ ಗಣಿತದ ಪ್ರಕಾರ 719 ಮತ್ತು 718 ನಂತಹ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ ಆದರೆ ಅಂತಹ ಪ್ರಕರಣಗಳು ಬಂದಿರುವ ಫಲಿತಾಂಶಗಳಲ್ಲಿ ಕಂಡುಬರುತ್ತಿದೆ. ಈ ವರ್ಷದ ಫಲಿತಾಂಶವು ಗ್ರೇಸ್ ಮಾರ್ಕಿಂಗ್‌ಗಾಗಿ ಎಂದು ಎನ್‌ಟಿಎ ಪ್ರಾಸಂಗಿಕವಾಗಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ವರ್ಷ ಪರೀಕ್ಷೆಗೆ ಮುನ್ನ ಎನ್‌ಟಿಎ ಪ್ರಕಟಿಸಿದ ಮಾರ್ಗಸೂಚಿಗಳಲ್ಲಿ ಎಲ್ಲಿಯೂ ಈ ಗ್ರೇಸ್ ಮಾರ್ಕಿಂಗ್ ಯೋಜನೆಯ ಬಗ್ಗೆ ಉಲ್ಲೇಖಿಸಿಲ್ಲ. ಇದಲ್ಲದೆ, ಒಂದೇ ಕೇಂದ್ರದ ಸತತ ರೋಲ್ ಸಂಖ್ಯೆ ಹೊಂದಿರುವ ಹಲವು ವಿದ್ಯಾರ್ಥಿಗಳು 720 ಕ್ಕೆ, 720 ಅಂಕಗಳನ್ನು ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಕೂಡಲೇ ರಾಷ್ಟ್ರಪತಿಗಳು ಇದರ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಿ ನೀಟ್ ರದ್ದು ಮಾಡಬೇಕು ಎಂದು ತಹಸೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ತಾಲೂಕ ಅಧ್ಯಕ್ಷ ಅರುಣಕುಮಾರ ಎಚ್, ರಾಘವೇಂದ್ರ ಎಸ್.ಎಲ್, ಬೀರಪ್ಪ ಲಮಾಣಿ, ರಾಜು ಮಾದಮ್ಮನವರ, ಬೀರೇಶ ಬುಳ್ಳಪ್ಪನವರ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!