ರಾಣೆಬೇನ್ನೂರು: ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸುಧಾರಣ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಗ್ರಾಮದ ಶಾಲೆಯಲ್ಲಿ ನಡೆದಂತಹ ಆಯ್ಕೆ ಸಮಿತಿಯ ಸಭೆಯಲ್ಲಿ ಅವಿರೋಧವಾಗಿ ಈರಪ್ಪ ಹಾಲಪ್ಪ ಬಸೇನಾಯಕ ಹಾಗೂ ಉಪಾಧ್ಯಕ್ಷರಾಗಿ ಚನ್ನವೀರಪ್ಪ ಬಿದರಿ ಆಯ್ಕೆಯಾಗಿದ್ದಾರೆ.
ಇವರಿಗೆ ಇಟಗಿ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಶಾಲಾ ಸಿಬ್ಬಂದಿ ಸನ್ಮಾನಿಸಿ ಗೌರವಿಸಿದರು.
ಈ ಸಮಯದಲ್ಲಿ ಗ್ರಾಮಸ್ಥರಾದ ಗಣೇಶ ದೇವರಮನಿ, ಮಾರುತಿ ಗುಡಿಯವರ, ಮೈಲಾರಪ್ಪ ಬಿದರಿ, ಸಿದ್ದು ಕಣ್ಣಪ್ಪಳವರ ಹಾಜರಿದ್ದರು.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ