16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ತಾಲೂಕಿನ ಕರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗ ಆತ್ಮಹತ್ಯೆ.

ರಾಣೆಬೆನ್ನೂರ: ಕ್ಷುಲ್ಲಕ ಕಾರಣಕ್ಕೆ ಮಗ ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ನೋಡಿದ ತಾಯಿ ಸಹ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಮನ:ಕಲಕುವ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಧನರಾಜ ಸುರೇಶ ಹಾದಿಮನಿ (18) ಹಾಗೂ ಈತನ ತಾಯಿ ಬಾಗ್ಯಮ್ಮ ಹಾದಿಮನಿ (43) ಆತ್ಮಹತ್ಯೆಗೆ ಶರಣಾದವರು.

ಸ್ಥಳಕ್ಕೆ ಕುಮಾರಪಟ್ಟಣ ಪಿಎಸ್‌ಐ ಪ್ರವೀಣ ವಾಲೀಕಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ವರ್ಷದ ಹಿಂದೆ ಸುರೇಶ ಅವರ 14 ವರ್ಷದ ಇನ್ನೋರ್ವ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಪತ್ನಿ, ಪುತ್ರನನ್ನು ಕಳೆದುಕೊಂಡು ದುಖಃದ ಮಡುವಿನಲ್ಲಿ ಮುಳುಗಿದ್ದಾರೆ.

ಏನಿದು ಘಟನೆ ?
ಬೈಕ್ ಕೊಡಿಸುವ ವಿಚಾರದಲ್ಲಿ ತಾಯಿ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ. ಈ ಸಮಯದಲ್ಲಿ ತಾಯಿ ನಾನು ಸಾಯುತ್ತೆನೆ ಎಂದು ಮಗನಿಗೆ ಹೆದರಿಸಿ ಪಕ್ಕದ ಮನೆಗೆ ಹೋಗಿದ್ದ ವೇಳೆ ಮಧ್ಯಾಹ್ನ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಂಗಾಗಿದ್ದಾರೆ. ಇದರಿಂದ ದುಃಖಿತರಾಗಿ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!