ಹಿರೆಕೇರೂರು ಎಪಿಎಂಸಿ ಮಾರುಕಟ್ಟೆ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಮರದ ಕೆಳಗಡೆ ಸಿಲುಕಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮದ ಮಂಜುನಾಥ ಪುಟ್ಟಲಿಂಗಣ್ಣನವರ (35) ಹಾಗೂ ಯತ್ನಳ್ಳಿ ಗ್ರಾಮದ ಹನುಮಂತಪ್ಪ ನಾಮದೇವ (25) ಮೃತರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ, ಜಂಗಲ್ ಕಟಿಂಗ್ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ