16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಲೋಕೋಪಯೋಗಿ ಇಲಾಖೆಯಲ್ಲಿ ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ

ರಾಣೆಬೇನ್ನೂರು : ಲೋಕೋಪಯೋಗಿ ಇಲಾಖೆಯಲ್ಲಿ ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ರಾಣೆಬೇನ್ನೂರು ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ರಾಣೆಬೇನ್ನೂರು ನಗರದ ಚರ್ಚ ಓಣಿಯ ನಿವಾಸಿಯಾದ ರೋಹಿತ್ ಯಶವಂತ ಗುತ್ತಲ ಎಂಬ ವ್ಯಕ್ತಿ ಹಿರಿಯ ಅಧಿಕಾರಿಗಳು, ರಾಜಕಾರಣಿಗಳೊಂದಿಗೆ ತಾನು ತೆಗೆಸಿಕೊಂಡ ಪೋಟೋ ತೋರಿಸಿ ಯುವಕ – ಯುವತಿಯರಿಗೆ ಲೋಕೋಪಯೋಗಿ ಇಲಾಖೆಯಲ್ಲಿ ಸರಕಾರಿ ನೌಕರಿ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿದ್ದು ಬೆಳಕಿಗೆ ಬಂದಿದೆ. ಪ್ರತಿಯೊಬ್ಬರಿಂದ 10 ರಿಂದ 13 ಲಕ್ಷ ಹಣ ಹಾಕಿಸಿಕೊಂಡಿದ್ದ ಎನ್ನಲಾಗಿದೆ‌. ಸಧ್ಯ 18 ಜನರಿಂದ 68,20,775 ರೂಪಾಯಿ ವಂಚನೆ ಆಗಿರುವುದು ದೂರಿನಲ್ಲಿ ದಾಖಲಾಗಿದೆ.

 

ಸರಕಾರಿ ಉದ್ಯೋಗ ಕೊಡಿಸುವ ಆಮಿಷ್ಯವೊಡ್ಡಿ ಪೂರ್ತಿ ಹಣ ನೀಡಿದವರಿಗೆ ದಾವಣಗೆರೆ ಲೋಕೋಪಯೋಗಿ ಇಲಾಖೆಗೆ ಹೋಗಿ ಜಾಯಿನ್ ಆಗಿ ಎಂದು ನಕಲಿ ಆದೇಶ ಪತ್ರ ನೀಡಿದ್ದ ಎನ್ನಲಾಗಿದೆ.

ಆದೇಶ ಪತ್ರ ಹಿಡಿದು ಕೆಲಸಕ್ಕೆ ಸೇರಲು ಹೋದಾಗ ವಂಚನೆಗೊಳಗಾಗಿದ್ದು ಬಯಲಿಗೆ ಬಂದಿದೆ. ವಂಚನೆಗೊಳಗಾದವರು ರೋಹಿತ್ ವಿರುದ್ದ ರಾಣೇಬೆನ್ನೂರು ಶಹರ ಠಾಣೆಯಲ್ಲಿ ದೂರು ನೀಡಿದ್ದಾರೆ.2021 ರಿಂದ ಹಂತ ಹಂತವಾಗಿ ಯುವಕ- ಯುವತಿಯರಿಂದ ಹಣ ಹಾರಿಸಿಕೊಂಡು ಬಂದಿದ್ದಾನೆ.ಸಧ್ಯ 18 ಜನ ವಂಚನೆಗೊಳಗಾದವರಿಂದ ದೂರು ದಾಖಲಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!