ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ನಗರಸಭೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಜನ ಸಂಪರ್ಕ ಸಭೆಗೆ ಬೆರಳೆಣಿಕೆಯಷ್ಟು ಜನರು…!

ರಾಣೆಬೇನ್ನೂರು: ನಗರದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ಘಟಕ ಹಾವೇರಿ ವತಿಯಿಂದ ನಡೆದ ಸಾರ್ವಜನಿಕ ಕುಂದು ಕೊರತೆ, ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆಗೆ ತಾಲೂಕಿನ ಅಧಿಕಾರಿಗಳ ಹೊರತು ಪಡಿಸಿದರೆ ಬೆರಳೆಣಿಕೆಯಷ್ಟು ಜನರು ಮಾತ್ರ  ಆಗಮಿಸಿ ತಮ್ಮ ಸಮಸ್ಯೆ ಹೇಳಿಕೊಂಡರು.

 

ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಬಗ್ಗೆ ತಮ್ಮ ಸಾಧನೆ ಹಾಗೂ ಸಮಸ್ಯೆ ಬಗ್ಗೆ ಸುಧೀರ್ಘ ಮಾಹಿತಿ ಪಡೆದರು.

ಈ ಸಮಯದಲ್ಲಿ ರಾಣೆಬೇನ್ನೂರು ನಗರದ ನಗರಸಭೆ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಗೈರು ಹಾಜರಿ ಕಳ್ಳಾಟದ ಬಗ್ಗೆ ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದರು. ಲೋಕಾಯುಕ್ತ ಅಧಿಕಾರಿಗಳು ದೂರ ಬಂದ ಸಮಯದಲ್ಲಿ ನಗರಸಭೆ ಕಚೇರಿಗೆ ಭೇಟಿ ನೀಡಿದ ಸಮಯದಲ್ಲಿ ಸುಮಾರು 33 ಸಿಬ್ಬಂದಿಗಳು ಗೈರು ಹಾಜರಾತಿ ಅಲ್ಲಿನ ವ್ಯವಸ್ಥೆ ಬಗ್ಗೆ ತೋರಿಸಿದೆ. ಕೂಡಲೇ ಗೈರು ಅಧಿಕಾರಿಗಳ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಅವರ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದರು.

ನಗರಸಭೆ ಪರಿಸರ ಇಂಜಿನೀಯರಗಳು ಸರಿಯಾದ ರೀತಿಯಲ್ಲಿ ನಗರ ಸ್ವಚ್ಛ ಮಾಡುವುದಿಲ್ಲ ಎಂಬ ದೂರು ದಾಖಲಾಗಿದೆ. ಅಲ್ಲದೆ ಕಸ ವಿಲೇವಾರಿ ಮಾಡುವುದು ತಡವಾಗುತ್ತದೆ ಎಂಬದು ನಮಗೆ ಮಾಹಿತಿ ಬಂದಿದ್ದು, ತಾವುಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!