ರಾಣೆಬೇನ್ನೂರು: ತಾಲೂಕಿನ ಯಕಲಾಸಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಂಕೆಮರಿ ಬೇಟೆಯಾಡಿದ ಐವರನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.
ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದ ಇಬ್ಬರು ಹಾಗೂ ಹರಿಹರ ತಾಲೂಕಿನ ಇಬ್ಬರ ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
ಇವರು ಅನಧಿಕೃತವಾಗಿ ಅರಣ್ಯ ಪ್ರದೇಶದಲ್ಲಿ ಆಯುಧಗಳನ್ನು ಹಾಗೂ ಬಲೆಗಳನ್ನು ತೆಗೆದುಕೊಂಡು ಹೋಗಿ ಬೇಟೆಯಾಡುತ್ತಿದ್ದ ಸಮಯದಲ್ಲಿ ಸಿಬ್ಬಂದಿ ದಾಳಿಮಾಡಿ ಅವರನ್ನು ಬಂಧಿಸಿದ್ದಾರೆ.
ಕಾರ್ಯಚರಣೆ ಸಮಯದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.