16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಪ್ರತಿಷ್ಠಿತ ಬಿರ್ಲಾ ಕಂಪನಿಯ ಸಿಬ್ಬಂದಿ ಅನುಮಾನಸ್ಪದ ಸಾವು, ಸಿಬ್ಬಂದಿ ಸಾವಿನ ಹಿಂದೆ ಹಲವು ಅನುಮಾನಗಳು.

ರಾಣೆಬೇನ್ನೂರು: ಉತ್ತರ ಕರ್ನಾಟಕ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕುಮಾರಪಟ್ಟಣಂ ಗ್ರಾಮದಲ್ಲಿರುವ ಗ್ರಾಸಿಂ ಕಂಪನಿಯ ಹಿರಿಯ ಸಿಬ್ಬಂದಿ ಅವರು ಅನುಮಾನಸ್ಪದವಾಗಿ ತುಂಗಭದ್ರಾ ನದಿಯಲ್ಲಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

ಗ್ರಾಸಿಂ ಕಂಪನಿಯ ಪವರ್ ಪ್ಲಾಂಟ್ ವಿಭಾಗದಲ್ಲಿ ಸೂಪರವೈಸರ್ ಆಗಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ  ವಿಕಾಸ ಚಂದ್ರದೇವ ವಿಶ್ರಾ( 46)  ಎಂಬ ಉದ್ಯೋಗಿ ಇದೀಗ ತುಂಗಭದ್ರಾ ನದಿಯಲ್ಲಿ ಅನುಮಾನಸ್ಪದವಾಗಿ ಶವ ಸಿಕ್ಕಿದೆ.

ಇವರು ಕಳೆದ ನಾಲ್ಕು ದಿನಗಳ ಹಿಂದೆ ವಾಕಿಂಗ್ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ಈ ಹಿನ್ನೆಲೆ ಅವರ ಪತ್ನಿ ಕುಮಾರಪಟ್ಟಣಂ ಪೋಲಿಸ್ ಠಾಣೆಯಲ್ಲಿ ಪತಿಯನ್ನು ಹುಡುಕಿ ಕೊಡುವಂತೆ ಪ್ರಕರಣ ದಾಖಲಿಸಿದ್ದರು. ಆದರೆ ಇಂದು ಅವರ ಶವ ತುಂಗಭದ್ರಾ ನದಿಯಲ್ಲಿ ಸಿಕ್ಕಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಕಂಪನಿಯ ಸಿಬ್ಬಂದಿಯವರು ಮಾಹಿತಿ ನೀಡಿದ್ದಾರೆ. ಒಳ್ಳೆಯ ಸಿಬ್ಬಂದಿಯಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು ಆದರೆ ಯಾಕೆ ಅವರು ಸಾವನ್ನಪ್ಪಿದ್ದು ಎಂಬುದು ಪೊಲೀಸರು ಸರಿಯಾದ ತನಿಖೆ ಮೂಲಕ ತಿಳಿಯಲಿ ಎಂದು ಸಿಬ್ಬಂದಿ ಮಾತುಗಳಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!