16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಮಾನವ ಬಂಧುತ್ವ ವೇದಿಕೆ ವತಿಯಿಂದ ಬಸವ ಪಂಚಮಿ‌ ಆಚರಣೆ, ಕಿವುಡು ಮತ್ತು ಮೂಕ‌ ಮಕ್ಕಳಿಗೆ ಹಾಲು, ಹಣ್ಣು ವಿತರಣೆ

ರಾಣೇಬೆನ್ನೂರು: ಧಾರ್ಮಿಕ ಹೆಸರಿನಲ್ಲಿ ಇತ್ತಿಚೆಗೆ ದಿನಗಳಲ್ಲಿ ಮೂಢನಂಬಿಕೆ ಮೂಲಕ ಸಮಾಜದ ದಿಕ್ಕು ತಪ್ಪಿಸುವ ಕೆಲದ ಮಾಡುತ್ತಿದ್ದು, ಅವುಗಳನ್ನು ಸರಿದೂಗಿಸಲು ಮಾನವ ಬಂಧುತ್ವ ವೇದಿಕೆ ಸದಾ ಸಿದ್ದವಿದೆ ಎಂದು ಮಾನವ ಬಂಧುತ್ವ ವೇದಿಕೆ ತಾಲೂಕ ಸಂಚಾಲಕ ರಮೇಶ ಗೋಣಿಗೆರಿ ಹೇಳಿದರು.

ನಗರದ ರೇಣುಕಾ ಎಲ್ಲಮ್ಮ ಕಿವುಡು ಮತ್ತು ಮಕ್ಕಳ ಶಾಲೆಯಲ್ಲಿ ಮಾನವ ಬಂಧುತ್ವ ಹಾಗೂ ವಿವಿಧ ದಲಿತಪರ ಸಂಘಟನೆಗಳ ಆಶ್ರಯದಲ್ಲಿ ನಾಗರ ಪಂಚಮಿಯ ದಿನ ಬಸವ ಪಂಚಮಿ ಅಂಗವಾಗಿ ಹಾಲು,ಹಣ್ಣು ವಿತರಣೆ ಮಾಡಿ ಮಾತನಾಡಿದರು.

 

ನಾಗರಪಂಚಮಿ ದಿನ  ನಾಗರಹಾವು ಹಾಗೂ ಹುತ್ತಕ್ಕೆ ಹಾಲು ಎರೆದು ಹಬ್ಬ ಆಚರಣೆ ಮಾಡಲಾಗುತ್ತದೆ. ಆದರೆ ಹಾವು ಎಂದಿಗೂ ಸಸ್ಯಹಾರಿ ಪ್ರಾಣಿಯಲ್ಲ, ಅದು ಮಾಂಸಹಾರಿ ಪ್ರಾಣಿಯಾಗಿದೆ. ಇಂತಹ  ಪೌಷ್ಠಿಕ ಆಹಾರವನ್ನು ಹುತ್ತಕ್ಕೆ ಹಾಕುವ ಮೂಲಕ ನಮ್ಮಲ್ಲಿ ಮೌಡ್ಯ ತುಂಬುತ್ತಿದ್ದಾರೆ. ಇಂತಹ ಮೂಢನಂಬಿಕೆಗಳನ್ನು ಪೂರೋಹಿತಶಾಯಿಗಳು ನಮ್ಮಲ್ಲಿ ತುಂಬಿದ್ದಾರೆ. ಈ ನಿಟ್ಟಿನಲ್ಲಿ ಈ ವೇದಿಕೆ ಜನರಲ್ಲಿ ಜಾಗೃತಿ ಮೂಡಿಸಿ ಅದೇ ಹಾಲನ್ನು ಅನಾಥ ಮಕ್ಕಳಿಗೆ ಹಾಗೂ ಬಡ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ರವೀಂದ್ರಗೌಡ ಪಾಟೀಲ, ಚಂದ್ರಪ್ಪ ಬೇಡರ, ಕರಬಸಪ್ಪ‌ಕೂಲೇರ, ರಾಜು ಮಾದಮ್ಮಾನವರ, ಬೀರಪ್ಪ ಲಮಾಣಿ, ಬಸವರಾಜ ಬೋವಿ, ಅಶೋಕ ನಾಯ್ಕ, ಭರಮಪ್ಪ ಕೊರಕಲಿ,‌ ಸದ್ಮಮ್ ಹುಸೇನ, ಸಂಜೀವ ಶಿಡಗನಾಳ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!