16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ರಾಣೆಬೇನ್ನೂರು ತಾಲೂಕಿನಲ್ಲಿ ಒಂದೇ ವಾರದಲ್ಲಿ 20 ಮನೆ ಕಳ್ಳತನ, ಎಸ್ಪಿ ಸಾಹೇಬ್ರೆ ಏನು ಮಾಡ್ತಿದ್ದಿರಾ ಜನರ ಪ್ರಶ್ನೆ.?

ರಾಣೆಬೇನ್ನೂರು: ಕಳೆದ ಒಂದು ವಾರದಿಂದ ರಾಣೆಬೇನ್ನೂರು ತಾಲೂಕಿನ ನಾಲ್ಕು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು ಇಪ್ಪತ್ತು ‌ಮನೆಗಳು ಕಳ್ಳತನಗಳ ಘಟನೆ ನಡೆದಿದ್ದು, ಎಸ್ಪಿ ಸಾಹೇಬ್ರು ಹಾಗೂ ಪೋಲಿಸರ  ಏನು‌ ಮಾಡ್ತಿದೆ ಎಂದು ಸಾರ್ವಜನಿಕರಿಗೆ ಪ್ರಶ್ನೆವಾಗಿದೆ.

ಹೌದು ರಾಣೆಬೇನ್ನೂರು ತಾಲೂಕಿನ ಹಲಗೇರಿ ಪೋಲಿಸ ಠಾಣೆ, ಕುಮಾರಪಟ್ಟಣಂ ಪೋಲಿಸ್ ಠಾಣೆ, ಗ್ರಾಮೀಣ ಠಾಣೆ ಸೇರಿದಂತೆ ಶಹರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಪ್ರಕರಣಗಳು ಜಾಸ್ತಿಯಾಗಿವೆ.

ಹಾಡುಹಗಲೆ ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಮನೆ ಕಳ್ಳತನ ಮಾಡುತ್ತಿದ್ದಾರೆ ಅಲ್ಲದೇ ರಾತ್ರಿ ಸಮಯದಲ್ಲಿ ಮನೆಯಲ್ಲಿ ಯಾರು ಇಲ್ಲದಿರುವಾಗ ನೋಡಿ ಖದೀಮರು ಕನ್ನ ಹಾಕುತ್ತಿದ್ದಾರೆ. ಜತೆಯಾಗಿ ಪೋಲಿಸ್ ‌ಇಲಾಖೆಯ ಸಿಬ್ಬಂದಿಗಳ ಮನೆಗಳ ಕಳ್ಳತನವಾದ ಉದಾಹರಣೆ ಇದ್ದು ಅವುಗಳು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ.

ಕಳೆದ ಎರಡು ದಿನಗಳ ಹಿಂದೆ ಪಿಡಿಓ, ನಿವೃತ್ತ ಸೈನಿಕರ‌ ಮನೆಯನ್ನು ಕಳ್ಳತನ ಮಾಡಲಾಗಿದ್ದು ಸುಮಾರು ಇಪ್ಪತ್ತು ಲಕ್ಷ ಮೌಲ್ಯದ ಆಭರಣ ಹಣ ಕಳ್ಳತನ ಮಾಡಲಾಗಿದೆ. ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.

ಕಳ್ಳತನ ಪ್ರಕರಣಗಳು ಜಾಸ್ತಿಯಾದರು ಸಹ ಪೊಲಿಸ್ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಮನೆ ಕಳ್ಳತನವಾದ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು, ಎಸ್ಪಿ ಸಾಹೇಬ್ರು ಇದರ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!