ರಾಣೆಬೇನ್ನೂರು: ತಾಲೂಕಿನ ಐರಣಿ ಮಠದ ಶ್ರೀ ಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ನೇಮಕ ಮಾಡಿ ಸಂಪೂರ್ಣ ಆಸ್ತಿಯನ್ನು ನೊಂದಣಿ ಕಚೇರಿಯಲ್ಲಿ ಮರಿಸ್ವಾಮಿಗೆ ಕಾನೂನಿನ ಮೂಲಕ ವಿಲ್ ಮಾಡಿದರು.
ತಾಲೂಕಿನ ಐರಣಿ ಗ್ರಾಮದಲ್ಲಿ ಸಿದ್ದಾರೂಢರ ಪರಮ ಶಿಷ್ಯರಾಗಿದ್ದ ಮುಪ್ಪಿನಾರ್ಯ ಸ್ವಾಮಿಗಳು ಸ್ಥಾಪನೆ ಮಾಡಿದ್ದ ಸರ್ವಧರ್ಮ ಮಠಕ್ಕೆ ಅಂದು ಬಸವರಾಜ ಸ್ವಾಮಿಗಳನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಿದ್ದರು.
ಸುಮಾರು ಮೂವತ್ತು ವರ್ಷಗಳ ಕಾಲ ಬಸವರಾಜ ದೇಶಿಕೇಂದ್ರ ಸ್ವಾಮಿಗಳು ಐರಣಿ, ಬೀರನಕೇರಿ ಸೇರಿದಂತೆ ಕಿಟ್ಟದಾಳ ಗ್ರಾಮದಲ್ಲಿ ಮಠಗಳನ್ನು ಸ್ಥಾಪನೆ ಮಾಡಿದ್ದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.