ರಾಣೆಬೇನ್ನೂರು: ಭಾರತೀಯ ಸೇನೆಯಲ್ಲಿ ಸೇವೆ ಮಾಡಿ ನಿವೃತ್ತಿ ಹೊಂದಿದ್ದ ಯೋಧನೊರ್ವ ಟ್ರಾಕ್ಟರ್ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಚಿಕ್ಕಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಿನೇಶ್ ಫಕ್ಕೀರಶೇಟ್ರ ಮರೊಳ( 45) ಮೃತಪಟ್ಟ ಯೋಧ.
ಇವರು ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ನಂತರ ಸ್ವಗ್ರಾಮಕ್ಕೆ ಆಗಮಿಸಿ ಕೃಷಿಯಲ್ಲಿ ನಿರತರಾಗಿದ್ದಾರೆ. ಇಂದು ಜಮೀನಿಗೆ ಟ್ರಾಕ್ಟರ್ ಮೂಲಕ ಗೊಬ್ಬರ ತೆಗೆದುಕೊಂಡು ಹೋಗಿದ್ದಾರೆ. ಈ ಸಮಯದಲ್ಲಿ ಟ್ರಾಕ್ಟರ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ.
ರಾಣೆಬೇನ್ನೂರು ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ