ರಾಣೆಬೇನ್ನೂರು: ಸೂರ್ಯ ಫೌಂಡೇಷನ್ ಹಾಗೂ ಸ್ಪಾರ್ಕ್ ರಿ ಬೆಂಗಳೂರು ವತಿಯಿಂದ 2024-25 ನೇ ಸಾಲಿನ “ಕರ್ನಾಟಕ ಶ್ರೇಷ್ಠ ತರಬೇತುದಾರ ರತ್ನ” ರಾಜ್ಯ ಪ್ರಶಸ್ತಿಗೆ ನಗರದ ಚಂದ್ರಶೇಖರ ಎಂ.ಎಚ್ ಅವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಹಾಗೂ ಶಿಕ್ಷಕರು, ಮಕ್ಕಳಿಗೆ ಉತ್ತಮ ತರಬೇತಿ ಕೌಶಲ್ಯ ನೀಡಿ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.
ಈ ಪ್ರಶಸ್ತಿಯನ್ನು ಅ.16 ರಂದು ಬೆಂಗಳೂರಿನ ಇಂಡೋಗ್ಲೋಬಲ್ ಗ್ರೂಪ್ ಆಫ್ ಇನಸ್ಟಿಟ್ಯೂಟ್ ಹುರಳಿಚಿಕ್ಕನಹಳ್ಳಿಯಲ್ಲಿ ಚಂದ್ರಶೇಖರ ಅವರು ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ