ರಾಣೆಬೇನ್ನೂರು: ತಡರಾತ್ರಿ ಹಲಗೇರಿ ಗ್ರಾಮದ ಬಳಿವಿರುವ ಪೆಟ್ರೋಲ್ ಬಂಕ್ ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಮೆಡ್ಲೇರಿ ಗ್ರಾಮದ ಶ್ರೀಕಾಂತ್ ನಾಗಪ್ಪ ಎಲಿಗಾರ(35) ಮೃತಪಟ್ಟ ಸಿಬ್ಬಂದಿ.
ಹಲಗೇರಿ ಗ್ರಾಮದಲ್ಲಿ ವಾಂತಿ, ಭೇದಿ ಹಿನ್ನೆಲೆ ರಾತ್ರಿ ಕೆಲಸವನ್ನು ನಿಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆ ಕೆಲಸಕ್ಕೆ ಹೋಗುತ್ತಿದ್ದ ಸಮಯದಲ್ಲಿ ಎದುರಿಗೆ ಬಂದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿಯಾಗಿದ್ದು, ಸ್ಥಳದಲ್ಲಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಹಲಗೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.