ರಾಣೆಬೇನ್ನೂರು: ನಗರದ ವಿವಿಧ ಅಂಗಡಿಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ವ್ಯಾಪಾರಸ್ಥರ ಮೇಲೆ ನಗರಸಭೆ ಅಧಿಕಾರಿಗಳು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಅಧಿಕಾರಿಗಳು ಹಾಗೂ ಪೋಲಿಸರ ಸಮ್ಮುಖದಲ್ಲಿ ದಾಳಿ ಮಾಡಿ ಪ್ಲಾಸ್ಟಿಕ್ ವಶಪಡಿಸಿಕೊಂಡ 34 ಸಾವಿರ ದಂಡವನ್ನು ವಿಧಿಸಲಾಗಿದೆ.
ಕೆಂದ್ರ ಸರಕಾರದ ನಿಯಮಗಳ ಪ್ರಕಾರ ಪ್ಲಾಸ್ಟಿಕ್ ಕೈಚೀಲ, ಹಾಳೆ ಸೇರಿದಂತೆ ಇತರೆ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗಿದೆ ಆದರೆ ರಾಣೆಬೇನ್ನೂರು ನಗರದಲ್ಲಿ ಕದ್ದು ಮುಚ್ಚಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ಈ ಎರಡು ಕ್ವಿಂಟಲ್ ಪ್ಲಾಸ್ಟಿಕ್ ವಶಪಡಿಸಿಕೊಂಡ ನಾಶಮಾಡಲಾಗಿದೆ. ಜತೆಯಾಗಿ ಮಾರಾಟ ಮಾಡುತ್ತಿದ್ದ ಮಾಲೀಕರ ಮೇಲೆ ದಂಡ ಸಹ ವಿಧಿಸಲಾಗಿದೆ.
ದಾಳಿ ಸಮಯದಲ್ಲಿ ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ, ಪರಿಸರ ಇಂಜನಿಯರಿಂಗ್ ಕೋಡಬಾಳ ಸೇರಿದಂತೆ ಇಲಾಖೆಯ ಪ್ರಮುಖ ಅಧಿಕಾರಿಗಳು ಹಾಜರಿದ್ದರು
More Stories
ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ
ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.
ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ