16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಅಕ್ರಮ ಮರಳು ದಂಧೆ ತಡೆಯಲು ಹೋದ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ.

ರಾಣೆಬೇನ್ನೂರು: ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಪಿಎಸ್ಐ ಮೇಲೆ ಮೂವರು ಯುವಕರು ಹಲ್ಲೆಗೆ ಯತ್ನಿಸಿದ ಘಟನೆ ತಾಲೂಕಿನ ಕೋಟಿಹಾಳ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.

ಹೌದು ಹಲಗೇರಿ ಪೋಲಿಸ ಠಾಣೆ ವ್ಯಾಪ್ತಿಯ ಕೋಟಿಹಾಳ ಗ್ರಾಮದ ತುಂಗಭದ್ರಾ ನದಿಯಲ್ಲಿ ಯಾವುದೇ ಪರವಾನಗಿ ಪಡೆಯದೆ ಅಕ್ರಮ ಮರಳು ದಂಧೆ ಮಾಡುತ್ತಿರುವ ಮಾಹಿತಿ ಬಂದಿದೆ.

ತಕ್ಷಣ ಹಲಗೇರಿ ಪೋಲಿಸ ಠಾಣೆಯ ಪಿಎಸ್ಐ ಪರಶುರಾಮ ಲಮಾಣಿ ಹಾಗೂ ಸಿಬ್ಬಂದಿಗಳನ್ನು ಕರೆದುಕೊಂಡು ಸ್ಥಳಕ್ಕೆ ತೆರಳಿದ್ದಾರೆ.

ಈ ಸಮಯದಲ್ಲಿ ಕೋಟಿಹಾಳ ಗ್ರಾಮದ ಮೂವರು ಯುವಕರಾದ ಹಾಲನಗೌಡ ಉಜ್ಜನಗೌಡರ, ಸಿದ್ದನಗೌಡ ಉಜ್ಜನಗೌಡರ ಹಾಗೂ ಬಸವ ಎಂಬುವವರು ಅಕ್ರಮದ ಪಿಎಸ್ಐ ಪ್ರಶ್ನೆ ಮಾಡಿದಕ್ಕೆ ವಾಗ್ವಾದ ಮಾಡಿದ್ದಾರೆ. ಅಲ್ಲದೆ ಸರ್ಕಾರದ ಕೆಲಸಕ್ಕೆ ಅಡೆತಡೆ ಮಾಡುವುದರ ಜತೆಯಾಗಿ ಪಿಎಸ್ಐ ಪರಶುರಾಮ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪೋಲಿಸ ಸಿಬ್ಬಂದಿಗಳು ಮೂವರು ಯುವಕರನ್ನು ವಶಕ್ಕೆ ಪಡೆದು ಅವರನ್ನು ಠಾಣೆಗೆ ಕರೆತಂದಿದ್ದಾರೆ.

 

ಈ‌ ಪ್ರಕರಣ ಕುರಿತು ಪಿಎಸ್ಐ ಸಂಪರ್ಕ ಮಾಡಿದಾಗ ಮೂವರ ಯುವಕರನ್ನು ವಿಚಾರಣೆ ನಡೆಸಿ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!