16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ರಾಜಕೀಯ ಬಗ್ಗೆ ನನಗೆ ಆಸಕ್ತಿಯಿಲ್ಲ, ನನ್ನ ಹೆಂಡತಿಗೆ ಇದೆಯಲ್ಲ ನಟ ಶಿವರಾಜಕುಮಾರ.

ರಾಣೆಬೇನ್ನೂರು: ರಾಜಕೀಯ ಬಗ್ಗೆ ನನಗೂ ನನ್ನ ಕುಟುಂಬಕ್ಕೆ ಆಸಕ್ತಿಯಿಲ್ಲ ಆದರೆ ಬಂಗಾರಪ್ಪರ ಕುಟುಂಬದಿಂದ ಬಂದಂತಹ ನನ್ನ ಶ್ರೀಮತಿ ಗೀತಾಗೆ ಇದೆ ಎಂದು ನಟ ಶಿವರಾಜಕುಮಾರ ಹೇಳಿದರು.

ರಾಣೆಬೇನ್ನೂರು ನಗರದಲ್ಲಿ ಬೈರತಿ ರಣಗಲ್ ಚಿತ್ರ ಯಶಸ್ಸು ಕಂಡ ಹಿನ್ನೆಲೆ ಶಂಕರ್ ಚಿತ್ರಮಂದಿರಕ್ಕೆ ನೀಡಿ ನಂತರ ಶಾಸಕರ ನಿವಾಸದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಚಿತ್ರೋದ್ಯಮದ ಉತ್ತಮ ಬೆಳವಣಿಗೆ ಕಾಣುತ್ತಿದ್ದು, ಇತ್ತಿಚೆಗೆ ಬಿಡುಗಡೆಯಾದ ಐದಾರು ಚಿತ್ರಗಳು ಉತ್ತಮ ಪ್ರದರ್ಶನ ಕಂಡಿವೆ. ಚಿತ್ರಗಳಿಗೆ ಭಾಷೆ ಪ್ರಮುಖವಾದದ್ದು ಅದನ್ನು ಬಳಸಿಕೊಂಡು ಉತ್ತಮ ಚಿತ್ರವನ್ನು ಮಾಡಿದರೆ ಜನರು ಚಿತ್ರ ಮಂದಿರ ಕಡೆ ಮುಖ ಮಾಡುತ್ತಾರೆ ಎಂದರು.

ಇನ್ನೂ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಬಗ್ಗೆ ಮಾತನಾಡಿದ ನಟ ಶಿವರಾಜಕುಮಾರ, ರಾಜ್ಯದಲ್ಲಿ ಇದನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಎಲ್ಲರೂ ಕೈಜೋಡಿಸಬೇಕು. ಪಾಲಕರು ಅದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ತಮ್ಮ ಮಕ್ಕಳು ಏನು ಮಾಡುತ್ತಾರೆ ಎಲ್ಲಿಗೆ ಹೋಗುತ್ತಾರೆ ಎಂಬುದನ್ನು ಗಮನಿಸಬೇಕು ಎಂದು ಮನವಿ ಮಾಡಿದರು.

 

ರಾಜಕೀಯ ಬಗ್ಗೆ ಮಾತನಾಡಿದ ಅವರು ನನ್ನ ಕುಟುಂಬಕ್ಕೆ ಹಾಗೂ ನನಗೆ ರಾಜಕೀಯ ಬಗ್ಗೆ ಆಸಕ್ತಿಯಿಲ್ಲ ಆದರೆ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಕುಟುಂಬದಿಂದ ಬಂದಂತಹ ನನ್ನ ಹೆಂಡತಿ ಗೀತಾಗೆ ಅವಶ್ಯಕತೆ ಇದೆ. ಈಗಾಗಲೇ ಎರಡು ಬಾರಿ ಸೋತಿದ್ದಾರೆ ಎಂಬದು ನಮಗೆ ನೋವು ಇಲ್ಲ ಮುಂದೊಂದು ದಿನ ಗೆಲುವು ಸಿಗಲಿದೆ ಎಂದು ಹೇಳಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!