ರಾಣೆಬೇನ್ನೂರು: ನಮ್ಮದು ಮನೆಯೊಂದು ಮೂರು ಬಾಗಿಲಾಗಿದೆ, ಆದರೆ ಕಾಂಗ್ರೇಸ್ ಪಕ್ಷದ್ದು ಊರೆಲ್ಲಾ ಬಾಗಿಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದರು.
ತಾಲೂಕಿನ ಚಳಗೇರಿ ಗ್ರಾಮದಲ್ಲಿ ವಕ್ಪ್ ಮೂಲಕ ಸರ್ಕಾರ ರೈತರ ಭೂಮಿಗೆ ನೋಟಿಸ್ ನೀಡಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಈಗಾಗಲೇ ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಚಿವ ಕೆ.ಎಸ್.ಮುನಿಯಪ್ಪ ಅಧಿಕಾರ ಹಸ್ತಾಂತರವಾಗಬೇಕೆಂದು ಒತ್ತಾಯಗಳು ಆರಂಭವಾಗಿವೆ. ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನನ್ನ ರಾಜಕಾರಣ ಕೊನೆ ಎಂದು ಹೇಳಿದ್ದಾರೆ ಇದರಿಂದ ಅವರುದು ಬಾಗಿಲು ತೆರದಿವೆ ಎಂದರು.
ಇನ್ನೂ ಚಳಿಗಾಲದ ಅಧಿವೇಶನದಲ್ಲಿ ನಮ್ಮ ಪಕ್ಷ ಸರ್ಕಾರದ ವಿರುದ್ಧ ಹೋರಾಟ ಮಾಡಲಿದ್ದು, ಇದಕ್ಕೆ ಸರ್ವ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”