ರಾಣೆಬೇನ್ನೂರು: ಬೈಕ್ -ಬೈಕಗಳ ನಡುವೆ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇಬ್ಬರು ಸ್ಥಿತಿ ಚಿಂತಾಜನಕವಾದ ಘಟನೆ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡ ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ.
ಗುಡ್ಡದ ಆನ್ವೇರಿ ಗ್ರಾಮದ ಬೈಕ್ ಸವಾರ ಸೋಮಣ್ಣ ಪಚ್ಚೇರ(45) ಸ್ಥಳದಲ್ಲಿ ಮೃತಪಟ್ಟರೆ, ದೇವರಗುಡ್ಡ ಗ್ರಾಮದ ಕುಮಾರ ಚಲವಾದಿ ಹಾಗೂ ಇನ್ನೋರ್ವ ಸ್ಥಿತಿ ಚಿಂತಾಜನಕವಾಗಿದೆ.
ರಾಣೆಬೇನ್ನೂರು ನಗರದಿಂದ ಸ್ವಂತ ಗ್ರಾಮಕ್ಕೆ ಹೋಗುತ್ತಿರುವಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಕೂಡಲೇ ಪೋಲಿಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.